Suvarnini Konale
Suvarnini Konale

ಕೃತಿ: ‘ಜಸ್ಟ್ ೧ ಗಂಟೆ’ ಸರಣಿಯ #ಯಕ್ಷಪ್ರಶ್ನೆ ಲೇಖಕರು: #ಜಗದೀಶಶರ್ಮಾ_ಸಂಪ Jagadisha Sharma Sampa ಪ್ರಕಾಶಕರು: #ಸಾವಣ್ಣ_ಪ್ರಕಾಶನ Jameel Sawanna ನಮ್ಮೊಳಗೆ ಪ್ರಶ್ನೆ ಮೂಡಬೇಕು, ಅಥವಾ ಯಾರಾದರೂ ಪ್ರಶ್ನೆ ಕೇಳಬೇಕು. ಆಗ ನಮ್ಮೊಳಗೊಂದು ಮಂಥನ ಶುರುವಾಗುತ್ತದೆ. ನವನೀತ ತೇಲುತ್ತದೆ. ಅದು ಬದುಕನ್ನು ಹಸನಾಗಿಸುವ ತುಪ್ಪವಾಗುತ್ತದೆ. ಹಾಗೆ ನಮ್ಮೊಳಗೆ ಮೂಡುವ ಅಥವಾ ಬದುಕು ನಮ್ಮೆಡೆಗೆ ಎಸೆಯುವ ಎಲ್ಲ ಪ್ರಶ್ನೆಗಳಿಗೂ ಉತ್ತರ ಕಂಡುಕೊಳ್ಳುವ ಪ್ರಯತ್ನವೇ ಬದುಕು. ಆದರೆ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಕ್ಕಿಯೇ ಬಿಡುತ್ತದೆ ಎಂದೇನಿಲ್ಲ. ಕೆಲವು ಸುಲಭವಾಗಿ ಸಿಗಬಹುದು,

Read More