ಕುರುಕ್ಷೇತ್ರ | Kurukshetra

ಕುರುಕ್ಷೇತ್ರ | Kurukshetra

ಕ್ಷಣ ಕ್ಷಣದ ಮಾಹಿತಿ

ಪ್ರಕಾಶಕರು : ಸಾವಣ್ಣ ಪ್ರಕಾಶನ
ಪ್ರಕಾಶಿತ ವರ್ಷ : 2025
ಭಾಷೆ : ಕನ್ನಡ
Buy book using below links

ಹದಿನೆಂಟು ದಿನದ ಯುದ್ಧ. ಹದಿನೆಂಟು ಅಕ್ಷಹಿಣೀ ಸೈನ್ಯ.

ಅತಿರಥ ಮಹಾರಥರ ಘನೋಪಸ್ಥಿತಿ.

ಐದು ತಲೆಮಾರಿನ ಯೋಧರ ಸಮ್ಮಿಲನ.

ಒಟ್ಟು ಸತ್ತವರು ಅರವತ್ತೆರಡು ಕೋಟಿ ಜನ.

ಆನೆ-ಕುದುರೆಗಳ ಲೆಕ್ಕವಿಲ್ಲ.

ಕೊನೆಗೆ ಉಳಿದಿದ್ದು ಬೆರಳೆಣಿಕೆಯ ಜನರಷ್ಟೇ.

ಇದು ಕುರುಕ್ಷೇತ್ರದ ಯುದ್ಧದ ಕಥೆ.

ಧರ್ಮಕ್ಷೇತ್ರದಲ್ಲಿ ಧರ್ಮರಕ್ಷೆಗಾಗಿ ನಡೆದ ಈ ಮಹಾಯುದ್ಧ ವಾಸ್ತವವಾಗಿ ನಡೆದಿದ್ದು ಹೇಗೆ? ಮಹಾಭಾರತ ವಿವರಿಸುವ ಮಾಹಿತಿಗಳ ಸಂಗಮವೇ ಈ ಕೃತಿ.

Leave a Reply

Your email address will not be published. Required fields are marked *