ಸ್ಫೂರ್ತಿ ರಾಮಾಯಣ-೧, ಬಾಲಕಾಂಡ | SPOORTI RAMAYANA-1: BAALA KAANDA

ಸ್ಫೂರ್ತಿ ರಾಮಾಯಣ-೧, ಬಾಲಕಾಂಡ | SPOORTI RAMAYANA-1: BAALA KAANDA

ಪ್ರಕಾಶಕರು : ಸಾವಣ್ಣ ಎಂಟರ್ ಪ್ರೈಸಸ್
ಪ್ರಕಾಶಿತ ವರ್ಷ : 2023
ಭಾಷೆ : ಕನ್ನಡ
Buy book using below links

ರಾಮಾಯಣವೆಂದರೆ ಸ್ಫೂರ್ತಿಯ ದೇವಗಂಗೆ, ಪ್ರೇರಣೆಯ ಕಾಮಧೇನು, ಆಪ್ತ ಸಲಹೆಯ ಕಲ್ಪವೃಕ್ಷ. ಅಲ್ಲಿ ಎಲ್ಲಿ ಮುಟ್ಟಿದರೂ ಬದುಕಿನ ಬುತ್ತಿ ಲಭ್ಯ. ಸಹಸ್ರ-ಸಹಸ್ರ ಸಂವತ್ಸರಗಳಿಂದ ಅದು ಮನುಷ್ಯಜೀವನವನ್ನು ಪ್ರಭಾವಿಸಿದ್ದು ಇದೇ ಕಾರಣಕ್ಕೆ.

***

ಬಾಲ್ಯವೆಂದರೆ ಬದುಕಿನ ಬುನಾದಿ. ಬಾಲ್ಯವೆಂಬ ಬೇರಿನ ಮೇಲೆಯೇ ಬದುಕಿನ ವೃಕ್ಷದ ಅಸ್ತಿತ್ವ. ರಾಮಾಯಣದ ಬಾಲ್ಯ, ರಾಮನ ಬಾಲ್ಯ ಎರಡೂ ಆಗಿರುವ ಬಾಲಕಾಂಡ, ನಮ್ಮ ಬದುಕಿನ ಬೇರಿಗೆ ಎರೆಯುವ ನೀರು ಜೀವದ್ರಸ.

***

ಇಲ್ಲಿದೆ ಆ ಅಮೃತದ ಕೆಲವು ಹನಿಗಳು.

ಅಮೃತದ ಹನಿಯೂ ಸಾಕು ಬದುಕಿನ ವಿಷ ಕಳೆಯಲು.

Leave a Reply

Your email address will not be published. Required fields are marked *