Yathiraj Veerambudhi
Yathiraj Veerambudhi
ದಶಕಂಠ ರಾವಣ
ರಾಮಾಯಣದ ಅನೇಕ ರೂಪಾಂತರಗಳನ್ನು ಓದಿದ್ದರೂ ರಾವಣನ ಇಡೀ ಜೀವನದ ಚಿತ್ರ ದೊರಕಿರಲಿಲ್ಲ.
ಶ್ರೀ ಜಗದೀಶಶರ್ಮ ಸಂಪರು ರಾವಣನ ಪಾಪಗಳು, ಅವನು ಪಡೆದ ಶಾಪಗಳು, ಅವನ ಪ್ರತಾಪಗಳು ಮತ್ತು ಕೊನೆಗೆ ಅವನ ಪರಿತಾಪಗಳನ್ನು ಅವರ ತಿಳಿಯಾದ ಸ್ಪಷ್ಟ ಶೈಲಿಯಲ್ಲಿ ಓದುಗರ ಮುಂದಿಟ್ಟಿದ್ದಾರೆ. ರಾವಣನ ದುರುಳತನವನ್ನು ವಿವರಿಸುತ್ತಾ, ಅಂತಹ ದುಷ್ಟತನ ಮಾಡುವವರ ಅಂತ್ಯದ ಬಗ್ಗೆ ಅಲ್ಲಲ್ಲಿ ಎಚ್ಚರಿಕೆ ನೀಡುತ್ತಾರೆ. ನಾನು ಬಹಳ ಖುಷಿಯಿಂದ ಓದಿದ ಪುಸ್ತಕ ಇದು. ಗೊತ್ತಿರುವ ಕಥೆ, ಗೊತ್ತಿರದಿದ್ದ ಹಲವು ವಿವರಗಳು. ಶರಣು ಜಗದೀಶ ಸರ್ ಈ ಹೊತ್ತಗೆಗೆ.
ಧನ್ಯವಾದಗಳು ಜಮೀಲ್ ಸರ್ ಇಂತಹ ವಿಶಿಷ್ಟ ಪುಸ್ತಕ ಹೊರತಂದಿದ್ದಕ್ಕೆ…